Belagavi NewsBelgaum NewsKannada NewsKarnataka NewsLatest

*ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಡುರಸ್ತೆಯಲ್ಲೆ ಯುವಕನನ್ನು ಭೀಕರವಾಗಿ ಕೊಚ್ಚಿ ಬರ್ಬರ ಹತ್ತೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ನಡೆದಿದೆ.‌

ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಶುರಾಮ ಗೊಂದಳಿ(25) ಎಂಬ ಯುವಕನನ್ನು ಕೊಲೆ ಮಾಡಲಾಗಿದೆ. ಗೋಕಾಕ್ ನಗರದ JRBC ಹೋಗುವ ಗೇಟ್ ಬಳಿ ಘಟನೆ ನಡೆದಿದ್ದು, ಮಾತಾಡೋದಿದೆ ಬಾ ಎಂದು ಕರೆದು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. 

Home add -Advt

ಸ್ಥಳಕ್ಕೆ ಗೋಕಾಕ್ ನಗರ CPI,PSI ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಘಟನೆ ನಡೆದಿದೆ.

Related Articles

Back to top button