*ಸರ್ಕಾರ ತನ್ನ ವೈಫಲ್ಯ ಮುಚ್ಚಲು ಪೊಲೀಸ್ ಅಧಿಕಾರಿಗಳ ವಜಾ ಮಾಡುತ್ತಿದೆ: ಯತ್ನಾಳ ಆರೋಪ*

ಪ್ರಗತಿವಾಹಿನಿ ಸುದ್ದಿ: ಅಧಿಕಾರಿಗಳನ್ನು ವಜಾಗೊಳಿಸುವ ಮೂಲಕ ಸರ್ಕಾರ ತನ್ನ ವೈಫಲ್ಯವನ್ನು ಪೊಲೀಸ್ ಅಧಿಕಾರಿಗಳ ಮೇಲೆ ತೀರಿಸಿಕೊಳ್ಳುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪ ಮಾಡಿದ್ದಾರೆ.Home add -Advt ಹುಬ್ಬಳ್ಳಿಯಲ್ಲಿ ಹತ್ಯೆಗೆ ಒಳಗಾದ ಅಂಜಲಿ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ ಗೃಹ ಸಚಿವ ಜಿ.ಪರಮೇಶ್ವರ ಅವರು ಸರ್ಕಾರದ ವೈಫಲ್ಯವನ್ನು ಮರೆಮಾಚುವ ಉದ್ದೇಶದಿಂದ ತರಾತುರಿಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡುತ್ತಿದ್ದಾರೆ.‌ ಹುಬ್ಬಳ್ಳಿ-ಧಾರವಾಡದಲ್ಲಿ ಕಾನೂನು‌ ಸುವ್ಯವಸ್ಥೆ ಹದಗೆಟ್ಟಿರುವುದೇ ಅಂಜಲಿ ಕೊಲೆಗೆ ಕಾರಣ. … Continue reading *ಸರ್ಕಾರ ತನ್ನ ವೈಫಲ್ಯ ಮುಚ್ಚಲು ಪೊಲೀಸ್ ಅಧಿಕಾರಿಗಳ ವಜಾ ಮಾಡುತ್ತಿದೆ: ಯತ್ನಾಳ ಆರೋಪ*