Belagavi NewsBelgaum NewsKannada NewsKarnataka News

*ಬಸನಗೌಡ ಹುಂಕರಿಪಾಟೀಲ (84) ನಿಧನ: ಇಂದು ಅಂತ್ಯಕ್ರಿಯೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದ ಹಿರಿಯರು, ಶ್ರೀ ಮಹಾಕಾಳೇಶ್ವರ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿ ಸದಸ್ಯರು, ಶ್ರೀ ಕಲ್ಲೇಶ್ವರ ದೇವಸ್ಥಾನ ಅಧ್ಯಕ್ಷರು, ಮಾಜಿ ತಾಲೂಕು ಪಂಚಾಯತ್ ಸದಸ್ಯರು ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಬಸನಗೌಡ ಬಾಳಪ್ಪ ಹುಂಕರಿಪಾಟೀಲ (84) ಅವರು ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Home add -Advt

ಮೃತರ ಅಂತ್ಯಕ್ರಿಯೆಯು ಮಂಗಳವಾರ 1-8-2026 ರಂದು ಮಧ್ಯಾಹ್ನ 12 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಹುಂಕರಿ ಪಾಟೀಲ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Related Articles

Back to top button