*BREAKING NEWS: ಶಾಸಕ ಯತ್ನಾಳ್ ಗೆ ಬಿಗ್ ಶಾಕ್: ಬಿಜೆಪಿಯಿಂದ ಉಚ್ಛಾಟನೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿ ಆದೇಶ ಹೊರಡಿಸಲಾಗಿದೆ. ವಿಜಯಪುರ ಶಾಸಕ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಸ್ವಪಕ್ಷದ ನಾಯಕರ ವಿರುದ್ಧವೇ ಯತ್ನಾಳ್ ಪದೇ ಪದೇ ಆರೋಪಗಳನ್ನು ಮಾಡಿ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಇತ್ತೀಚೆಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಇದೀಗ ಪಕ್ಷದಿಂದಲೇ ಉಚ್ಛಾಟನೆ … Continue reading *BREAKING NEWS: ಶಾಸಕ ಯತ್ನಾಳ್ ಗೆ ಬಿಗ್ ಶಾಕ್: ಬಿಜೆಪಿಯಿಂದ ಉಚ್ಛಾಟನೆ*