*BREAKING NEWS: ಶಾಸಕ ಯತ್ನಾಳ್ ಗೆ ಬಿಗ್ ಶಾಕ್: ಬಿಜೆಪಿಯಿಂದ ಉಚ್ಛಾಟನೆ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿ ಆದೇಶ ಹೊರಡಿಸಲಾಗಿದೆ. ವಿಜಯಪುರ ಶಾಸಕ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.Home add -Advt ಸ್ವಪಕ್ಷದ ನಾಯಕರ ವಿರುದ್ಧವೇ ಯತ್ನಾಳ್ ಪದೇ ಪದೇ ಆರೋಪಗಳನ್ನು ಮಾಡಿ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಇತ್ತೀಚೆಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಇದೀಗ … Continue reading *BREAKING NEWS: ಶಾಸಕ ಯತ್ನಾಳ್ ಗೆ ಬಿಗ್ ಶಾಕ್: ಬಿಜೆಪಿಯಿಂದ ಉಚ್ಛಾಟನೆ*
Copy and paste this URL into your WordPress site to embed
Copy and paste this code into your site to embed