*ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಅಸಮಾಧಾನ ಸ್ಫೊಟ; ಸಭೆ ಬಹಿಷ್ಕರಿಸಿ ಹೊರ ನಡೆದ ಶಾಸಕರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಶಾಸಕರ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಬೆಂಗಳೂರಿನ ಐಟಿಸಿ ಹೋಟೆಲ್ ನಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರ ಸಭೆ ನಡೆದಿದ್ದು, ಸಭೆಯಲ್ಲಿನ ನಾಯಕರ ನಿರ್ಧಾರಕ್ಕೆ ಬಿಜೆಪಿ ಕೆಲ ಶಾಸಕರು ಸಿಟ್ಟಾಗಿದ್ದಾರೆ ಎನ್ನಲಾಗುತ್ತಿದೆ.Home add -Advt ವೀಕ್ಷಕರ ಸಭೆ ಬಳಿಕ ಸಂಜೆ 6 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿತ್ತು. ಆದರೆ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಐಟಿಸಿ ಹೋಟೆಲ್ … Continue reading *ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಅಸಮಾಧಾನ ಸ್ಫೊಟ; ಸಭೆ ಬಹಿಷ್ಕರಿಸಿ ಹೊರ ನಡೆದ ಶಾಸಕರು*