
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಿಬಿಎಸ್ ಇ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಶೇ.99.37ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಎಸ್.ಎಸ್.ಎಲ್.ಸಿ ಹಾಗೂ ಪ್ರಥಮ ಪಿಯು ಅಂಕಗಳ ಆಧಾರದ ಮೇಲೆ 12ನೇ ತರಗತಿ ಫಲಿತಾಂಶ ಪ್ರಕಟಿಸಲಾಗಿದೆ. ಕೇಂದ್ರ ಪ್ರೌಢಶಿಕ್ಷಣ ಮಂಡಳಿ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಫಲಿತಾಂಶ ನೋಡಲು ವಿದ್ಯಾರ್ಥಿಗಳು ರೋಲ್ ನಂಬರ್ ಬಳಸಬೇಕಾಗಿದೆ.
https://cbseit.in/cbse/2021/rfinder/RollDetails.aspx ಲಿಂಕ್ ಗೆ ಭೇಟಿ ನೀಡಿ ರೋಲ್ ನಂಬರ್ ಪಡೆದು ಬಳಿಕ https://digitallocker.gov.in/ ಗೆ ಭೇಟಿ ನೀಡಿ ಫಲಿತಾಂಶ ಪಡೆಯಬಹುದು.