ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ವಾಪಾಸ್ ಪಡೆದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿರುವ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಈ ಹಿಂದೆ ಬಿಜೆಪಿ ಸರ್ಕಾರ ಆದೇಶ ನೀಡಿತ್ತು. ಈ ಆದೆಶವನ್ನು ವಾಪಾಸ್ ಪಡೆಯಲು ಇತ್ತೀಚೆಗೆ ನಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಸಚಿವ ಸಂಪುಟದ ನಿರ್ಧಾರ ಪ್ರಶ್ನಿಸಿ … Continue reading *ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಾಸ್; ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಯತ್ನಾಳ್*
Copy and paste this URL into your WordPress site to embed
Copy and paste this code into your site to embed