*ಬಿಜೆಪಿ ಶಾಸಕ ಯತ್ನಾಳ್ ಗೆ ಹೈಕಮಾಂಡ್ ನಿಂದ ಶೋಕಾಸ್ ನೋಟಿಸ್ ಜಾರಿ* *ಉತ್ತರ ನೀಡುವೆ ಎಂದ ಶಾಸಕ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಬಣ ರಾಜಕೀಯ, ಪರಸ್ಪರ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್, ಯತ್ನಾಳ್ ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ರಾಜ್ಯ ಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನಿಮ್ಮ ನಿರಂತರ ವಾಗ್ದಾಳಿ ಹಾಗೂ ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸುತ್ತಿರುವ ಬಗ್ಗೆ ವಿವಿಧ ವೇದಿಕೆಗಳಲ್ಲಿ ವರದಿಯಾಗಿದೆ. ಈ ಹಿಂದೆಯೂ ನಿಮಗೆ ಶೋಕಾಸ್ ನೋಟಿಸ್ … Continue reading *ಬಿಜೆಪಿ ಶಾಸಕ ಯತ್ನಾಳ್ ಗೆ ಹೈಕಮಾಂಡ್ ನಿಂದ ಶೋಕಾಸ್ ನೋಟಿಸ್ ಜಾರಿ* *ಉತ್ತರ ನೀಡುವೆ ಎಂದ ಶಾಸಕ*