*ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಎಚ್ಚರಿಕೆ: ಸಿಎಂಗೆ ಸವಾಲು ಹಾಕಿದ ಸ್ವಾಮೀಜಿ*

ಪ್ರಗತಿವಾಹಿನಿ ಸುದ್ದಿ: ನಮ್ಮ ಹೋರಾಟ ಸಂವಿಧಾನ ವಿರೋಧಿಯಾಗಿದ್ದರೆ ಪ್ರತಿಭಟನೆಗೆ ಅನುಮತಿ ನೀಡಿದ್ದಾದರೂ ಯಾಕೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸ್ವಾಮೀಜಿ, ನಮ್ಮ ಹೋರಾಟದಲ್ಲಿ ಸಚಿವರು, ಶಾಸಕರು ಹಲವರು ಭಾಗಿಯಾಗಿದ್ದರು. ಸಚಿವೆ ಲಕ್ಷ್ಮೀ ಹೆಬ್ಬಳ್ಕರ್, ರಾಜು ಕಾಗೆ, ಪರಿಷತ್ ಸದಸ್ಯ ಚನ್ನರಾಜಹಟ್ಟಿಹೊಳಥೀಗೆ ಹಲವು ಮುಖಂದರು ಭಾಗಿಯಾಗಿದ್ದಾರೆ. ಒಂದುವೇಳೆ ವೇಳೆ ನಮ್ಮ ಹೋರಾಟ ಸಂವಿಧಾನ ವಿರೋಧಿಯೇ ಆಗಿದ್ದರೆ ಶಾಸಕರನ್ನು ಅವರ ಸ್ಥಾನದಿಂದ ವಜಾಗೊಳಿಸಿ ಕ್ರಮ ಕೈಗೊಳ್ಳಿ ಎಂದು ಸವಾಲು ಹಾಕಿದ್ದಾರೆ. ನಮ್ಮದು … Continue reading *ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಎಚ್ಚರಿಕೆ: ಸಿಎಂಗೆ ಸವಾಲು ಹಾಕಿದ ಸ್ವಾಮೀಜಿ*