*BREAKING: ಬಸವ ಜಯಮೃತ್ಯುಂಜಯ ಸ್ವಾಮೀಜಿ ಲೈಂಗಿಕ ಕಿರುಕುಳ ಕೇಸ್ ಗೆ ಬಿಗ್ ಟ್ವಿಸ್ಟ್*

ನನ್ನ ಹೆಸರಲ್ಲಿ ಬೇರೆ ಯಾರೋ ದೂರು ನೀಡಿದ್ದಾರೆ ಎಂದು ಉಲ್ಟಾ ಹೊಡೆದ ಮಹಿಳೆHome add -Advt ಪ್ರಗತಿವಾಹಿನಿ ಸುದ್ದಿ: ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ, ಬೆತ್ತಲೆ ವಿಡಿಯೋ ಕಾಲ್ ಆರೋಪ ಮಾಡಿದ್ದ ಪ್ರಕರಣ ಹೊಸ ತಿರುವು ಪಡೆದಿದೆ. ಸ್ವಾಮೀಜಿ ವಿರುದ್ಧ ದೂರು ನೀಡಿದ್ದಾರೆ ಎನ್ನಲಾಗಿದ್ದ ಮಹಿಳೆ ಇದೀಗ ಉಲ್ಟಾ ಹೊಡೆದಿದ್ದಾರೆ. ನನ್ನ ಮೇಲೆ ಯಾವುದೇ ಲೈಂಗಿಕ ದೌರ್ಜನ್ಯವಾಗಿಲ್ಲ. ನನ್ನ ಹಾಗೂ ಸ್ವಾಮೀಜಿ ನಡುವಿನ ಸಂಬಂಧ ಭಕ್ತೆ ಹಾಗೂ ಗುರುವಿನ … Continue reading *BREAKING: ಬಸವ ಜಯಮೃತ್ಯುಂಜಯ ಸ್ವಾಮೀಜಿ ಲೈಂಗಿಕ ಕಿರುಕುಳ ಕೇಸ್ ಗೆ ಬಿಗ್ ಟ್ವಿಸ್ಟ್*