*ಸ್ವಾಮೀಜಿಗಳಿಗೆ ವಿಷಪ್ರಾಶನ ಆರೋಪ: ಕರೆ ಮಾಡಿ ಕ್ಷಮೆ ಕೇಳಿದ ಬೆಲ್ಲದ್ ಎಂದ ಕಾಶಪ್ಪನವರ್*
ಪ್ರಗತಿವಾಹಿನಿ ಸುದ್ದಿ: ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದ ವಿವಾದದ ನಡುವೆಯೇ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಹಾರದಲ್ಲಿ ವಿಷ ಬೆರೆಸಲಾಗಿದೆ ಎಂದು ಆರೋಪಿಸಿದ್ದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಹೊಸ ವಿವಾದ ಸೃಷ್ಟಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿಜಯಾನಂದ ಕಾಶಪ್ಪನವರ್ ಪ್ರತಿಕ್ರಿಯೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಾನಂದ ಕಾಶಪ್ಪನವರ್, ಸ್ವಾಮೀಜಿಗಳಿಗೆ ವಿಷಪ್ರಾಶನ ಆರೋಪ ಮಾಡಿದ್ದ ಅರವಿಂದ್ ಬೆಲ್ಲದ್ ಕರೆ ಮಾಡಿದ್ದರು. ತಪ್ಪು ಕಲ್ಪನೆಯಿಂದ ಹೇಳಿದ್ದಾಗಿ ಕ್ಷಮೆ ಕೇಳಿದ್ದಾರೆ ಎಂದು ತಿಳಿಸಿದ್ದಾರೆ. ನನಗೆ ಕರೆ ಮಾಡಿ … Continue reading *ಸ್ವಾಮೀಜಿಗಳಿಗೆ ವಿಷಪ್ರಾಶನ ಆರೋಪ: ಕರೆ ಮಾಡಿ ಕ್ಷಮೆ ಕೇಳಿದ ಬೆಲ್ಲದ್ ಎಂದ ಕಾಶಪ್ಪನವರ್*
Copy and paste this URL into your WordPress site to embed
Copy and paste this code into your site to embed