*ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಮಹಿಳಾ ಆಯೋಗಕ್ಕೆ ದೂರು ನೀಡಿದ ಸಂತ್ರಸ್ತೆ*

ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಮೀಸಲಾತಿ ಹೋರಾಟದ ನೇತೃತ್ವವಹಿಸಿದ್ದ ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಬೆಂಗಳೂರು ಮೂಲದ ಮಹಿಳೆಯೊಬ್ಬರು ಜಯಮೃತ್ಯುಂಜಯ ಸ್ವಾಮೀಜಿ ತನ್ನ ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.Home add -Advt ಮಹಿಳೆ ಮೂಲತಃ ಬೆಂಗಳೂರಿನವರಾಗಿದ್ದು, ಸ್ವತಃ ಸ್ವಾಮೀಜಿ ನನ್ನ ಖಾಸಗಿ ವಿಡಿಯೋ ಮಾಡಿ ಲೈಂಗಿಕವಾಗಿ ಸಹಕರಿಸುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇನ್ನೂ … Continue reading *ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಮಹಿಳಾ ಆಯೋಗಕ್ಕೆ ದೂರು ನೀಡಿದ ಸಂತ್ರಸ್ತೆ*