*ಬೆಳಗಾವಿಯಲ್ಲಿ ಸಂಭ್ರಮ ಸಡಗರ ಬಸವ ಜಯಂತಿ ಮೆರವಣಿಗೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ವಿಶ್ವಗುರು ಬಸವಣ್ಣನವರ ಜಯಂತಿ ಉತ್ಸವ ನಿಮಿತ್ತ ಏರ್ಪಡಿಸಲಾಗಿದ್ದ ಭವ್ಯ ಮೆರವಣಿಗೆಗೆ ಗಣ್ಯರು ಚಾಲನೆ ನೀಡಿದರು. Home add -Advt ಬೆಳಗಾವಿಯ ರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಪೀಠಾಧಿಕಾರಿ ಡಾ.ಅಲ್ಲಮಪ್ರಭು ಮಹಾ ಸ್ವಾಮೀಜಿಯವರು,ಕಾರಂಜಿ ಮಠದ ಶ್ರೀಗುರುಸಿದ್ದೇಶ್ವರ ಮಹಾಸ್ವಾಮಿಜಿಯವರು, ಮಾಡಿ ಹಂದಿಗುಂದದ ಶ್ರೀ. ಶಿವಾನಂದ ಸ್ವಾಮೀಜಿ, ನಿಷ್ಪಲ್, ಮಂಟಪದ ಶ್ರೀ ನಿಜಗುಣಾನಂದ ಸ್ವಾಮೀಜಿ, ಕಿತ್ತೂರು ಕಲ್ಮಠ ದ ಶ್ರೀ ಮಡಿವಾಳ ರಾಜ ಯೋಗಿಂದ್ರ ಮಹಾಸ್ವಾಮಿಜಿ, ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ … Continue reading *ಬೆಳಗಾವಿಯಲ್ಲಿ ಸಂಭ್ರಮ ಸಡಗರ ಬಸವ ಜಯಂತಿ ಮೆರವಣಿಗೆ*