*ಮಲಪ್ರಭಾ ಕಾರ್ಖಾನೆಯಲ್ಲಿ ಬಸವ ಜಯಂತಿ ಆಚರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎಂ.ಕೆ.ಹುಬ್ಬಳ್ಳಿಯ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ಆಚರಿಸಲಾಯಿತು. ಕಾರ್ಖಾನೆಯ ಅಧ್ಯಕ್ಷರೂ ಆಗಿರುವ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ವೇಳೆ ಕಾರ್ಖಾನೆಯ ಉಪಾಧ್ಯಕ್ಷರು, ನಿರ್ದೇಶಕರು ಉಪಸ್ಥಿತರಿದ್ದರು. Home add -Advt *ಮತ್ತೊಂದು ಭೀಕರ ಅಪಘಾತ: KSRP ಕಾನ್ಸ್ ಟೇಬಲ್ ಸ್ಥಳದಲ್ಲೇ ದುರ್ಮರಣ*