*BREAKING: ರವಿ ಹಂಜ್ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬಸವ ಮಂಟಪ ಪುಸ್ತಕದಲ್ಲಿ ಬಸವಣ್ಣನವರಿಗೆ ಅವಮಾನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳದ ಕೊಚ್ಚಿ ಏರ್ ಪೋರ್ಟ್ ನಲ್ಲಿ ಭದ್ರತಾ ಸಿಬ್ಬಂದಿ ರವಿ ಹಂಜ್ ಅವರನ್ನು ವಶಕ್ಕೆ ಪಡೆದಿದ್ದಾರೆ. ರವಿ ಹಂಜ್ ಕೇರಳದ ಕೊಚ್ಚಿ ಏರ್ ಪೋರ್ಟ್ ಮೂಲಕ ವಿದೇಶಕ್ಕೆ ತೆರಳಲು ಮುಂದಾಗಿದ್ದರು. ಈ ವೇಳೆ ಅವರನ್ನು ಏರ್ ಪೋರ್ಟ್ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದು ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಸವಣ್ಣನವರಿಗೆ … Continue reading *BREAKING: ರವಿ ಹಂಜ್ ಪೊಲೀಸ್ ವಶಕ್ಕೆ*