*‘ಬಸವ ಮಂಟಪ’ ಪುಸ್ತಕ ವಿವಾದ*: *ಸ್ವಯಂಪ್ರೇರಿತ ದೂರು ದಾಖಲಿಸಲು ಸಚಿವ ಸಂಪುಟ ನಿರ್ಧಾರ*
ಪ್ರಗತಿವಾಹಿನಿ ಸುದ್ದಿ: ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಅಂಶಗಳಿವೆ ಎಂಬ ಆರೋಪ ಕೇಳಿಬಂದಿರುವ ಸಂಶೋಧಕ ರವಿ ಹಂಜ್ ಅವರ ‘ಬಸವ ಮಂಟಪ’ ಪುಸ್ತಕದ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ವಿವಾದ ಇದೀಗ ಸರ್ಕಾರದ ಮಟ್ಟದಲ್ಲೂ ಗಂಭೀರ ಚರ್ಚೆಗೆ ಗ್ರಾಸವಾಗಿದ್ದು, ಪುಸ್ತಕದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪುಸ್ತಕದಲ್ಲಿನ ವಿವಾದಾತ್ಮಕ ಅಂಶಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. … Continue reading *‘ಬಸವ ಮಂಟಪ’ ಪುಸ್ತಕ ವಿವಾದ*: *ಸ್ವಯಂಪ್ರೇರಿತ ದೂರು ದಾಖಲಿಸಲು ಸಚಿವ ಸಂಪುಟ ನಿರ್ಧಾರ*
Copy and paste this URL into your WordPress site to embed
Copy and paste this code into your site to embed