*ಬಸವಣ್ಣನವರ ಕುರಿತ ಕೃತಿ ಮುಟ್ಟುಗೋಲಿಗೆ ಆಗ್ರಹ*: *ರವಿ ಹಂಜ್ ವಿರುದ್ಧ ಕಠಿಣ ಕ್ರಮಕ್ಕೆ ಈಶ್ವರ ಖಂಡ್ರೆ ಒತ್ತಾಯ*

ಪ್ರಗತಿವಾಹಿನಿ ಸುದ್ದಿ: ವಿಶ್ವಗುರು ಬಸವಣ್ಣನವರ ಕುರಿತು ಲೇಖಕ ರವಿ ಹಂಜ್ ಬರೆದಿರುವ ‘ಬಸವಮಂಟಪ’ ಕೃತಿ ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಕೃತಿಯಲ್ಲಿ ಬಸವಣ್ಣನವರು ಹಾಗೂ ಲಿಂಗಾಯತ ಸಮುದಾಯದ ಬಗ್ಗೆ ಆಧಾರರಹಿತ ಮತ್ತು ಅವಹೇಳನಕಾರಿ ಆರೋಪಗಳನ್ನು ಮಾಡಲಾಗಿದೆ ಎಂದು ಆರೋಪಿಸಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಚಿವ ಈಶ್ವರ ಬಿ. ಖಂಡ್ರೆ, ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಆಗ್ರಹಿಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿರುವ ಸಂಬಂಧಿತ ವಿಡಿಯೋಗಳನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಮಾಧ್ಯಮ … Continue reading *ಬಸವಣ್ಣನವರ ಕುರಿತ ಕೃತಿ ಮುಟ್ಟುಗೋಲಿಗೆ ಆಗ್ರಹ*: *ರವಿ ಹಂಜ್ ವಿರುದ್ಧ ಕಠಿಣ ಕ್ರಮಕ್ಕೆ ಈಶ್ವರ ಖಂಡ್ರೆ ಒತ್ತಾಯ*