*ಬಸವ ಮಂಟಪ ಪುಸ್ತಕ ವಿವಾದ*: *ಲೇಖಕ ರವಿ ಹಂಜ್ ವಿರುದ್ಧ ದೂರು ದಾಖಲು*; *ಪುಸ್ತಕ ಸುಟ್ಟುಹಾಕಿ ಆಕ್ರೋಶ*
‘ಪ್ರಗತಿವಾಹಿನಿ ಸುದ್ದಿ: ಬಸವ ಮಂಟಪ’ ಪುಸ್ತಕದಲ್ಲಿ ಬಸವಣ್ಣನವರಿಗೆ ಅವಮಾನ ಮಾಡಿದ ಆರೋಪ ಕೇಳಿಬಂದಿದ್ದು, ಲೇಖಕ ರವಿ ಹಂಜ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಾಸಕ ಬಿ.ಆರ್.ಪಾಟೀಲ್ ನೇತೃತ್ವದ ಬಸವಣ್ಣ ಅನುಯಾಯಿಗಳ ನಿಯೋಗ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದೆ. ಲೇಖಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಮತ್ತೊಂದೆಡೆ ಬೆಂಗಳೂರಿನ ಬಸವ ಸಮಿತಿ ಆವರಣದಲ್ಲಿ ಬಸವ ಮಂಟಪ ಪುಸ್ತಕ ಸುಟ್ಟು ಆಕ್ರೋಶ ವ್ಯಕ್ತಪಡಿಸಿರುವ ಘಟನೆಯೂ ನಡೆದಿದೆ. ಲೇಖಕ ರವಿ ಹಂಜ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ … Continue reading *ಬಸವ ಮಂಟಪ ಪುಸ್ತಕ ವಿವಾದ*: *ಲೇಖಕ ರವಿ ಹಂಜ್ ವಿರುದ್ಧ ದೂರು ದಾಖಲು*; *ಪುಸ್ತಕ ಸುಟ್ಟುಹಾಕಿ ಆಕ್ರೋಶ*
Copy and paste this URL into your WordPress site to embed
Copy and paste this code into your site to embed