*ಬಸವಣ್ಣನ ಬಗ್ಗೆ ಆಕ್ಷೇಪಾರ್ಹ ಬರಹ*: *ಅಮೆರಿಕ ಮೂಲದ ಲೇಖಕನ ವಿರುದ್ಧ ಸಿಡಿದೆದ್ದ ಲಿಂಗಾಯತ ಮುಖಂಡರು*
ಪ್ರಗತಿವಾಹಿನಿ ಸುದ್ದಿ: ವಿಶ್ವಗುರು ಬಸವಣ್ಣನವರ ಚಾರಿತ್ರ್ಯಕ್ಕೆ ಮಸಿ ಬಳಿಯುವ ಪ್ರಯತ್ನ ನಡೆದಿದೆ ಎಂಬ ಆರೋಪ ಇದೀಗ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಅಮೆರಿಕ ಮೂಲದ ಲೇಖಕ ರವಿ ಹಂಜ್ ಅವರು ಪುಸ್ತಕ ಮತ್ತು ವಿಡಿಯೋಗಳ ಮೂಲಕ ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಲಿಂಗಾಯತ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರವನ್ನು ಇಲ್ಲಿಗೇ ಬಿಡುವುದಿಲ್ಲ, ಕಾನೂನು ಹೋರಾಟ ನಡೆಸುತ್ತೇವೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ. ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವ ಸಮಿತಿಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, … Continue reading *ಬಸವಣ್ಣನ ಬಗ್ಗೆ ಆಕ್ಷೇಪಾರ್ಹ ಬರಹ*: *ಅಮೆರಿಕ ಮೂಲದ ಲೇಖಕನ ವಿರುದ್ಧ ಸಿಡಿದೆದ್ದ ಲಿಂಗಾಯತ ಮುಖಂಡರು*
Copy and paste this URL into your WordPress site to embed
Copy and paste this code into your site to embed