*ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಬಿಗ್ ಶಾಕ್: ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ*

ಪ್ರಗತಿವಾಹಿನಿ ಸುದ್ದಿ: ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನ ವಿಚಾರವಾಗಿ ನಡೆಯುತ್ತಿದ್ದ ಜಟಾಪಟಿಯಲ್ಲಿ ಪಂಚಮಸಾಲಿ ಪೀಠಾದ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಕೂಡಲಸಂಗಮ ಪಂಚಮಸಾಲಿ ಪೀಠದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಕಾರ್ಯದರ್ಶಿ ನೀಲಕಂಠ ಅಸೂಟಿ ಸೇರಿದಂತೆ ಹಲವು ಸದಸ್ಯರು ಸ್ವಾಮೀಜಿ ಉಚ್ಛಾಟನೆಗೆ ನಿರ್ಧಾರ ಕೈಗೊಂಡಿದ್ದಾರೆ. ದಾವಣಗೆರೆ, ಬೆಳಗಾವಿ ಸೇರಿದಂತೆ ಇತರೆಡೆಗಳಲ್ಲಿ ಆಸ್ತಿ ಮಾಡಿದ್ದಾರೆ. ಟ್ರಸ್ಟ್ ಸದಸ್ಯರ ಮಾತುಗಳಿಗೆ ಬೆಲೆಕೊಡುತ್ತಿಲ್ಲ ಹಲವಾರು ಕಾರಣಗಳಿಂದ ಅವರನ್ನು … Continue reading *ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಬಿಗ್ ಶಾಕ್: ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ*