*ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ*
ಪ್ರಗತಿವಾಹಿನಿ ಸುದ್ದಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಗೆ ಯಾರೂ ಬಂದು ಅವರಿಗೆ ತೊಂದರೆ ಕೊಡಬೇಡಿ ಎಂದು ವೈದ್ಯರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನೆಗೆ ಭೇಟಿ ನೀಡಿ, ಅವರ ಸಹೋದರನಿಂದ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಭೇಟಿ ನೀಡಿದ ಸ್ವಾಮೀಜಿಗಳು, ವಿಧಾನಪರಿಷತ್ … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ*
Copy and paste this URL into your WordPress site to embed
Copy and paste this code into your site to embed