*ಬಸವಣ್ಣನವರಿಗೆ ಅಪಮಾನ*: *‘ಬಸವ ಮಂಟಪ’ ಪುಸ್ತಕದ ಹಿಂದಿರುವವರ ವಿರುದ್ಧವೂ ಕಾನೂನು ಕ್ರಮ*: *ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: “ಬಸವಣ್ಣನವರಿಗೆ ಅಪಮಾನ ಮಾಡಿರುವ ‘ಬಸವ ಮಂಟಪ’ ಪುಸ್ತಕದ ಹಿನ್ನೆಲೆಯಲ್ಲಿ ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈಗಾಗಲೇ ಪುಸ್ತಕದ ಪ್ರತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮಾರ್ಗದರ್ಶನ ನೀಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. “ಬಸವಣ್ಣನವರಿಗೆ ಅಪಮಾನವಾಗಿರುವುದು ಕರ್ನಾಟಕಕ್ಕೆ ದೊಡ್ಡ ಅಗೌರವದ ಸಂಗತಿ. ಬಸವಣ್ಣನವರನ್ನು ನಾವು ಸಾಂಸ್ಕೃತಿಕ ನಾಯಕರೆಂದು ಗೌರವಿಸುತ್ತೇವೆ. ಅವರ ಆಚಾರ-ವಿಚಾರ ಹಾಗೂ ತತ್ವಾದರ್ಶಗಳನ್ನು … Continue reading *ಬಸವಣ್ಣನವರಿಗೆ ಅಪಮಾನ*: *‘ಬಸವ ಮಂಟಪ’ ಪುಸ್ತಕದ ಹಿಂದಿರುವವರ ವಿರುದ್ಧವೂ ಕಾನೂನು ಕ್ರಮ*: *ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ*