*ಬಸವನ ಕುಡಚಿಯ ಸಾಯಿ ಕಾಲೋನಿಯಲ್ಲಿ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಲೋಕಾರ್ಪಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಬಸವನ ಕುಡಚಿಯ ಸಾಯಿ ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಲೋಕಾರ್ಪಣೆ, ವಿಗ್ರಹ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭವು ಭಕ್ತಿ ಹಾಗೂ ಧಾರ್ಮಿಕ ಸಂಭ್ರಮದ ವಾತಾವರಣದಲ್ಲಿ ಅದ್ದೂರಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿ, ದೇವಸ್ಥಾನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಧಾರ್ಮಿಕ ಕೇಂದ್ರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಹೇಳಿದರು. ಶಿರಡಿ ಸಾಯಿಬಾಬಾ ಅವರು … Continue reading *ಬಸವನ ಕುಡಚಿಯ ಸಾಯಿ ಕಾಲೋನಿಯಲ್ಲಿ ಶ್ರೀ ಶಿರಡಿ ಸಾಯಿಬಾಬಾ ಮಂದಿರ ಲೋಕಾರ್ಪಣೆ*