Belagavi NewsBelgaum NewsKannada NewsKarnataka NewsNationalPolitics

*ಬೆಳಗಾವಿಯಲ್ಲಿ ಮಾಂಸ ಮಾರಾಟ ಬಂದ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬುದ್ಧ ಪೂರ್ಣಿಮಾ ನಿಮಿತ್ತ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳ ಮಾಲೀಕರು ಮೇ 1. ರಂದು ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಸಹಕರಿಸಬೇಕು.

ಈ ದಿನದಂದು ಅಂಗಡಿಗಳ ಮಾಲೀಕರು ಉಲ್ಲಂಘನೆ ಮಾಡಿರುವುದು ಕಂಡು ಬಂದರೆ ಅಂತಹ ಮಾಲೀಕರುಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button