ಬಸವಣ್ಣನವರ ಸಮಾನತೆಯ ಕನಸು ನನಸು ಮಾಡಬೇಕಿದೆ – ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸೂಕ್ಷ್ಮ ಮನಸ್ಸಿನವಳಾಗಿರುವ ಮಹಿಳೆ ಕಠಿಣ ಕವಚ ಧರಿಸಿಕೊಂಡು ಮಹಿಳಾ ಸಮಾಜ ಸೃಷ್ಟಿ ಮಾಡಬೇಕಾದ ಅವಶ್ಯಕತೆ ಇದೆ. ಅಂದಾಗ ಮಾತ್ರ ಬಸವಣ್ಣನವರ ಸಮಾನತೆಯ ಕನಸು ನನಸಾಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ನಗರದ ಲಾರ್ಡ್ಸ್ ಇಕೋ ಇನ್ ಹೋಟೆಲ್ ನಲ್ಲಿ ಶನಿವಾರ ಕರ್ನಾಟಕ ಲೇಖಕಿಯರ ಸಂಘದ ಬೆಳಗಾವಿ ಶಾಖೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು. ಇದೇ ವೇಳೆ … Continue reading ಬಸವಣ್ಣನವರ ಸಮಾನತೆಯ ಕನಸು ನನಸು ಮಾಡಬೇಕಿದೆ – ಲಕ್ಷ್ಮೀ ಹೆಬ್ಬಾಳಕರ್