*NEP ರದ್ದು ಮಾಡಿದರೆ ಜನಾಂದೋಲನವಾಗಲಿದೆ: ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ*

ಎನ್ ಇಪಿ ಅಂದರೆ ನಾಗಪುರ್ ಶಿಕ್ಷಣ ನೀತಿ ಅಂತಾರೆ, ಎಸ್ ಇಪಿ ಅಂದರೆ ಸೋನಿಯಾ ಗಾಂಧಿ ಎಜುಕೇಶನ್ ಪಾಲಿಸಿನಾ? ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಲು ಮುಂದಾದರೆ ಜನಾಂದೋಲನ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಜೇಶನ್ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಜಾರಿಗಾಗಿ ಶಿಕ್ಷಣ ತಜ್ಞರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಸರ್ಕಾರ ಎನ್ … Continue reading *NEP ರದ್ದು ಮಾಡಿದರೆ ಜನಾಂದೋಲನವಾಗಲಿದೆ: ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ*