*ಸಿಎಂ ಬಹಳ ವೀಕ್ ಆಗಿದ್ದಾರೆ; ಮೊದಲಿದ್ದ ಸಿದ್ದರಾಮಯ್ಯ ಬೇರೆ, ಈವಾಗಿನ ಸಿದ್ದರಾಮಯ್ಯ ಬೇರೆ ಎಂದ ಮಾಜಿ ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಸಿದ್ದರಾಮಯ ಬಹಳಷ್ಟು ಬದಲಾಗಿದ್ದಾರೆ. ಮೊದಲಿದ್ದ ಸಿದ್ದರಾಮಯ್ಯ ಬೇರೆ, ಈವಾಗಿನ ಸಿದ್ದರಾಮಯ್ಯ ಬೇರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯ್ಯ ವರಿಷ್ಠರ ಬಳಿ ತಲೆ ಬಾಗಿರುವುದು ಬಹಳ ವಿರಳ. ಸಿದ್ದರಾಮಯ್ಯ ಬಹಳ ವೀಕ್ ಆಗಿದ್ದಾರೆ. ಸಿದ್ದರಾಮಯ್ಯನವರ ನೇಚರ್ ಬೇರೆ, ಅವರು ಮೊದಲಿನ ತರ ಸಿಡಿದೇಳುತ್ತಿಲ್ಲ ಎಂದು ಹೇಳಿದ್ದಾರೆ.Home add -Advt ಇದೇ ವೇಳೆ ಈಗ ಸಿದ್ದರಾಮಯ್ಯ ವರಿಷ್ಠರ ಮಾತನ್ನು ಚಾಚು ತಪ್ಪದೇ ಪಾಲಿಸುತ್ತಿದ್ದಾರೆ. … Continue reading *ಸಿಎಂ ಬಹಳ ವೀಕ್ ಆಗಿದ್ದಾರೆ; ಮೊದಲಿದ್ದ ಸಿದ್ದರಾಮಯ್ಯ ಬೇರೆ, ಈವಾಗಿನ ಸಿದ್ದರಾಮಯ್ಯ ಬೇರೆ ಎಂದ ಮಾಜಿ ಸಿಎಂ ಬೊಮ್ಮಾಯಿ*