*ಬ್ರೇಕ್ ಫಾಸ್ಟ್ ಮೀಟಿಂಗ್ ಟೀಸರ್ ಅಷ್ಟೇ: ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಚಿತ್ರ ಬಿಡುಗಡೆಯಾಗಲಿದೆ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ನವ ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ಕೆಲವೇ ದಿನದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎನ್ನುವುದು ಹೊರಬೀಳಲಿದೆ. ಇವರಿಬ್ಬರೂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತ ಕಾಲಹರಣ ಮಾಡುತ್ತಿದ್ದರೆ ರಾಜ್ಯದ ಜನರ ಶ್ರೇಯೋಭಿವೃದ್ದಿ ಯಾರು ಮಾಡುತ್ತಾರೆ ಎನ್ನುವುದು ನಮ್ಮ ಕಾಳಜಿ. … Continue reading *ಬ್ರೇಕ್ ಫಾಸ್ಟ್ ಮೀಟಿಂಗ್ ಟೀಸರ್ ಅಷ್ಟೇ: ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಚಿತ್ರ ಬಿಡುಗಡೆಯಾಗಲಿದೆ: ಬಸವರಾಜ ಬೊಮ್ಮಾಯಿ*