*ಸಂಸದ ಬಸವರಾಜ್ ಬೊಮ್ಮಾಯಿ ಸೇರಿ ಮೂವರಿಗೆ ಗೌರವ ಡಾಕ್ಟರೇಟ್*

ಪ್ರಗತಿವಾಹಿನಿ ಸುದ್ದಿ: ಸಂಸದ ಬಸವರಾಜ್ ಬೊಮ್ಮಾಯಿ ಸೇರಿದಂತೆ ಮೂವರು ಗಣ್ಯರಿಗೆ ಹಾವೇರಿ ವಿಶ್ವವಿದ್ಯಾಲಯ ಮೊದಲ ಘಟಿಕೋತ್ಸವ ಹಿನ್ನೆಲೆಯಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ.Home add -Advt ವಿಶೇಷ ಸಿಂಡಿಕೇಟ್ ಸಭೆ ನಡೆಸಿ ಸಾಧಕರನ್ನು ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ ಎಂದು ಹಾವೇರಿ ವಿವಿ ಕುಲಪತಿ ಪ್ರೊ.ಸುರೇಶ್ ಜಂಗಮಶೆಟ್ಟಿ ತಿಳಿಸಿದ್ದಾರೆ. ಸಾಮಾಜಿಕ ಸೇವೆ ಪರಿಗಣಿಸಿ ಹಾವೇರಿ-ಗದಗ ಸಂಸದ ಬಸವರಾಜ್ ಬೊಮ್ಮಾಯಿ, ಶೈಕ್ಷಣಿಕ ಸೇವೆ ಪರಿಗಣಿಸಿ ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಹಾಗೂ ಸಾಹಿತ್ಯ ಸೇವೆ ಪರಿಗಣಿಸಿ … Continue reading *ಸಂಸದ ಬಸವರಾಜ್ ಬೊಮ್ಮಾಯಿ ಸೇರಿ ಮೂವರಿಗೆ ಗೌರವ ಡಾಕ್ಟರೇಟ್*