*ಕಬ್ಬಿನ ದರ ಸಮಸ್ಯೆಗೆ ಬೊಮ್ಮಾಯಿಯಿಂದ ಪರಿಹಾರ ಸೂತ್ರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆಯಂತೆ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನೀಡಲು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಮಧ್ಯ ಪ್ರವೇಶ ಮಾಡಬೇಕು. ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ ಟನ್ ಕಬ್ಬಿಗೆ 3300 ರೂ. ಹಾಗೂ ರಾಜ್ಯ ಸರ್ಕಾರ 200. ರೂ. ನೀಡಿ, ರೈತರ ಬೇಡಿಕೆ ಈಡೇರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಕಬ್ಬು ಬೆಳೆಗಾರರು ನ್ಯಾಯ … Continue reading *ಕಬ್ಬಿನ ದರ ಸಮಸ್ಯೆಗೆ ಬೊಮ್ಮಾಯಿಯಿಂದ ಪರಿಹಾರ ಸೂತ್ರ*