*ಸ್ವಾತಿ ಹತ್ಯೆ ಹಿಂದೆ ಲವ್ ಜಿಹಾದ್ ಜಾಲ ಸಕ್ರೀಯ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಎಂಬ ಯುವತಿಯನ್ನು ವಂಚಿಸಿ ಹತ್ಯೆ ಮಾಡಿರುವ ಘಟನೆ ಖಂಡನೀಯವಾಗಿದ್ದು, ರಾಜ್ಯದಲ್ಲಿ ಪ್ರೀತಿಯ ಹೆಸರಿನಲ್ಲಿ ಲವ್ ಜಿಹಾದ್ ಜಾಲ ಸಕ್ರೀಯವಾಗಿದ್ದು ಪೊಲೀಸರ ಭಯ ಇಲ್ಲದಿರುವುದೇ ಇಂತ ಪ್ರಕರಣ ಹೆಚ್ಚಾಗಲು ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ … Continue reading *ಸ್ವಾತಿ ಹತ್ಯೆ ಹಿಂದೆ ಲವ್ ಜಿಹಾದ್ ಜಾಲ ಸಕ್ರೀಯ: ಬಸವರಾಜ ಬೊಮ್ಮಾಯಿ*