*ಜುಲೈ 1ರಿಂದ ಅಕ್ಕಿ ಕೊಡದಿದ್ದರೆ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ; ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ*

ನೀರು ಕೊಡದ ಸರ್ಕಾರದಿಂದ ಏನು ಪ್ರಯೋಜನ ಎಂದು ಪ್ರಶ್ನೆ ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಡ ಶಾಲೆ ಕಟ್ಟಡದ ಭೂಮಿ ಪೂಜೆ ನೇರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ … Continue reading *ಜುಲೈ 1ರಿಂದ ಅಕ್ಕಿ ಕೊಡದಿದ್ದರೆ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ; ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ*