*ಇದು ಸುಳ್ಳ ಮಳ್ಳರ ಸರ್ಕಾರ: ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸಿಎಂಗೆ ಧಮ್ಮಿದ್ದರೆ, ತಾಕತ್ತಿದ್ದರೆ ಎಲ್ಲ ಕಡೆಯಿಂದ ಅಕ್ಕಿ ಶೇಖರಿಸಿ. ಕೆಂದ್ರದ 5 ಪ್ಲಸ್ 10 ಕೆಜಿ ಸೇರಿ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು.Home add -Advt ಬಿಜೆಪಿ ವತಿಯಿಂದ ಇಂದು ನಗರದ ಆನಂದ ರಾವ್ ವೃತ್ತದ ಬಳಿ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದಾಗ ಅವರನ್ನು ಪೊಲೀಸರು ಬಂಧಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, … Continue reading *ಇದು ಸುಳ್ಳ ಮಳ್ಳರ ಸರ್ಕಾರ: ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed