*ಬೇಡ್ತಿ-ವರದಾ ನದಿ ಜೋಡಣೆಗೆ ಮನವರಿಕೆಗೆ ರಾಜ್ಯ ಹಾಗೂ ಕೇಂದ್ರಕ್ಕೆ ನಿಯೋಗ*

ಸಂಸದ ಬಸವರಾಜ ಬೊಮ್ಮಾಯಿ ಪ್ರಗತಿವಾಹಿನಿ ಸುದ್ದಿ: ಬೇಡ್ತಿ ವರದಾ ನದಿ ಜೋಡಣೆಯ ಅಗತ್ಯತೆ ಕುರಿತು ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿಗಳ ನೇತೃತ್ವದಲ್ಲಿ ನಿಯೋಗ ತೆಗೆದುಕೊಂಡು ಸಿಎಂ, ಡಿಸಿಎಂ ಭೇಟಿ ಮಾಡುವುದು, ಕೇಂದ್ರ ಜಲಶಕ್ತಿ ಸಚಿವರು ಹಾಗೂ ರಾಜ್ಯವನ್ನು ಪ್ರತಿನಿಧಿಸುವ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ಮತ್ತು ರಾಜ್ಯಕ್ಕೂ ನಿಯೋಗ ತೆಗೆದುಕೊಂಡ ಹೋಗಿ ಒತ್ತಡ ಮತ್ತು … Continue reading *ಬೇಡ್ತಿ-ವರದಾ ನದಿ ಜೋಡಣೆಗೆ ಮನವರಿಕೆಗೆ ರಾಜ್ಯ ಹಾಗೂ ಕೇಂದ್ರಕ್ಕೆ ನಿಯೋಗ*