*ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ: ಮಾಜಿ ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದ್ದು, ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.Home add -Advt ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಕಡೆ ಅತಿವೃಷ್ಠಿಯಿಂದ ಮನೆಗಳ ಹಾನಿ, ಜಾನುವಾರು ಸಾವು ದೊಡ್ಡ ಪ್ರಮಾಣದಲ್ಲಿ ಆಗಿದೆ. ಸುಮಾರು 11 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ, ಉಳಿದ ಜಿಲ್ಲೆಗಳಲ್ಲಿ ಬರದ ಛಾಯೆ ಇದೆಆದರೆ, ರಾಜ್ಯ ಸರ್ಕಾರ ಈ ಬಗ್ಗೆ ಗಮನಿಸುತ್ತಿಲ್ಲ. ಮುಖ್ಯಮಂತ್ರಿಗಳು ವಿಡಿಯೋ … Continue reading *ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ: ಮಾಜಿ ಸಿಎಂ ಬೊಮ್ಮಾಯಿ*