ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೊಂದಾಣಿಕೆ ರಾಜಕಾರಣದ ಆರೋಪ ಮಾಡಿದವರ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಸಭೆಯಲ್ಲಿ ಕೆಂಡಾಮಂಡಲರಾದ ಘಟನೆ ನಡೆದಿದೆ. Home add -Advt ಪಕ್ಷದ ವಿರುದ್ಧ ಬಿಜೆಪಿ ನಾಯಕರೇ ಬಹಿರಂಗ ಹೇಳಿಕೆ ನೀಡಿತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ಬಿಜೆಪಿ ನಾಯಕರ ವಿವರಣೆ ಪಡೆಯಲಾಯಿತು. ಈ ವೇಳೆ ಹೊಂದಾಣಿಕೆ ರಾಜಕಾರಣದ ಬಗ್ಗೆ ಆರೋಪ ಮಾಡಿದವರ … Continue reading *ಬಿಜೆಪಿ ಸಭೆಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಕೆಂಡಾಮಂಡಲ; ರಾಜಕಾರಣದಲ್ಲಿ ಕಷ್ಟ ಪಟ್ಟು ಬಿಳಿ ಶರ್ಟ್ ಹಾಕಿಕೊಂಡಿರ್ತೇವೆ. ನೀವು ಬಂದು ಉಗಿದು ಹೋಗ್ತಿರ್ತೀರಿ ಎಂದು ಕಿಡಿ*
Copy and paste this URL into your WordPress site to embed
Copy and paste this code into your site to embed