*ಲೋಕಸಭೆ ಚುನಾವಣೆ: ಕಾಂಗ್ರೆಸ್ 50 ಸ್ಥಾನ ಗೆದ್ದು ತೋರಿಸಲಿ: ಖರ್ಗೆ, ರಾಹುಲ್ ಗಾಂಧಿಗೆ ಮಾಜಿ ಸಿಎಂ ಬೊಮ್ಮಾಯಿ ಸವಾಲು*

ಪ್ರಗತಿವಾಹಿನಿ ಸುದ್ದಿ: ಈ ಬಾರಿ ದೇಶದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಬ್ ಕೀ ಬಾರ್ 50 ಪಾರ್ ಅಂತಾ ಹೇಳೋ ದೈರ್ಯ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.ಹಾವೇರಿ ಲೋಕಸಭಾ ಕ್ಷೇತ್ರದ ಹಾನಗಲ್ಲನಲ್ಲಿ ಕುಮಾರಸ್ವಾಮಿ ಮಠದ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗಾಗಿ ಇಟ್ಟ ಹಣವನ್ನ ಗ್ಯಾರಂಟಿಗೆ ಹಾಕಿದ್ದಾರೆ. ಮತ್ತೆ ಸಿಎಂ ಸಿದ್ದರಾಮಯ್ಯ ಅವರು ದೊಡ್ಡ ಭಾಷಣ ಮಾಡುತ್ತಾರೆ … Continue reading *ಲೋಕಸಭೆ ಚುನಾವಣೆ: ಕಾಂಗ್ರೆಸ್ 50 ಸ್ಥಾನ ಗೆದ್ದು ತೋರಿಸಲಿ: ಖರ್ಗೆ, ರಾಹುಲ್ ಗಾಂಧಿಗೆ ಮಾಜಿ ಸಿಎಂ ಬೊಮ್ಮಾಯಿ ಸವಾಲು*