*ಸರ್ಕಾರ ಸುಳ್ಳು ಅಂಶಗಳನ್ನು ಹೇಳಿ ರಾಜ್ಯದ ಬಡ ಕೂಲಿಕಾರರ ದಾರಿ ತಪ್ಪಿಸುತ್ತಿದೆ: ಬಸವರಾಜ್ ಬೊಮ್ಮಾಯಿ ಕಿಡಿ*

ಪ್ರಗತಿವಾಹಿನಿ ಸುದ್ದಿ: ಜಿ ರಾಮ್ ಜಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಅಂಶಗಳನ್ನು ಹೇಳಿ ರಾಜ್ಯದ ಬಡವರ ಕೂಲಿಕಾರರ ದಾರಿ ತಪ್ಪಿಸುತ್ತಿದೆ. ಹಿಂದಿನ ನರೇಗಾ ಯೋಜನೆಯಲ್ಲಿ ಪ್ರತಿ ವರ್ಷ ನೂರು ದಿನಗಳ ಉದ್ಯೋಗ ಖಾತ್ರಿ ಇತ್ತು. ಈಗ 125 ದಿನಗಳಿಗೆ ಹೆಚ್ಚಿಗೆ ಮಾಡಿದೆ‌. ಈ 125 ದಿನಗಳನ್ನು ಗ್ರಾಮ ಪಂಚಾಯತಿಗಳೇ ನಿರ್ಧಾರ ಮಾಡಬಹುದು. ಆದರೆ ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತದೆ ಎಂಬ ಭೀತಿಯನ್ನು ಕಾರ್ಮಿಕರಲ್ಲಿ ಹುಟ್ಟಿಸುತ್ತಿದೆ ಎಂದು ಬಿಜೆಪಿ ಸಂಸದ, ಮಾಜಿ … Continue reading *ಸರ್ಕಾರ ಸುಳ್ಳು ಅಂಶಗಳನ್ನು ಹೇಳಿ ರಾಜ್ಯದ ಬಡ ಕೂಲಿಕಾರರ ದಾರಿ ತಪ್ಪಿಸುತ್ತಿದೆ: ಬಸವರಾಜ್ ಬೊಮ್ಮಾಯಿ ಕಿಡಿ*