*ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದರೆ ಬಿಜೆಪಿ ಕಾರ್ಯಕರ್ತರ ಮೇಲೆ ಒತ್ತಡ ಹಾಕಿ. ಕೇಸ್ ಹಾಕುತ್ತಿದ್ದಾರೆ. ರಾಜ್ಯದಲ್ಲಿ ಪ್ರಜಾಪಭುತ್ವ ಇಲ್ಲ. ಅಘೋಷಿತ ತುರ್ತುಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡುವುದು ನಮ್ಮ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಹಾವೇರಿಯಲ್ಲಿ ಇಂದು ಪಕ್ಷದ ಕಚೇರಿಯಲ್ಲಿ ನಡೆದ ಪಕ್ಷದ 45ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 1975 ರಲ್ಲಿ ರಾಷ್ಟ್ರದ ಮೇಲೆ ತುರ್ತು … Continue reading *ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ: ಬಸವರಾಜ ಬೊಮ್ಮಾಯಿ*