*ಅಸಾಧ್ಯವನ್ನು ಸಾಧ್ಯ ಮಾಡಿದವರು ಪ್ರಧಾನಿ ನರೇಂದ್ರ ಮೋದಿಯವರು: ಬಸವರಾಜ ಬೊಮ್ಮಾಯಿ*

ದೇಶದ ಶೇ. 75 ರಷ್ಟು ಜನರು ಮೋದಿ ಬೆಂಬಲಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ಪ್ರಗತಿವಾಹಿನಿ ಸುದ್ದಿ: ಹತ್ತು ವರ್ಷ ಅಧಿಕಾರ ನಡೆಸಿದರೂ ದೇಶದಲ್ಲಿ ಪ್ರಧಾನಿ ಮೋದಿ ಪರ ಅಲೆ ಇದ್ದು, ದೇಶದ ಶೇ 75% ರಷ್ಟು ಜನರು ಮೋದಿಯವರನ್ನು ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.Home add -Advt ಅವರು ಇಂದು ರೋಣ ತಾಲೂಕಿನ ಸವಡಿ, ಚಿಕ್ಕಮಣ್ಣೂರು, ಕುರಹಟ್ಟಿ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.ಈ … Continue reading *ಅಸಾಧ್ಯವನ್ನು ಸಾಧ್ಯ ಮಾಡಿದವರು ಪ್ರಧಾನಿ ನರೇಂದ್ರ ಮೋದಿಯವರು: ಬಸವರಾಜ ಬೊಮ್ಮಾಯಿ*