
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭೆ ಕಲಾಪ ಆರಂಭಕ್ಕೂ ಮುನ್ನ ಇಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾದರು.
ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ