*ಇಳಕಲ್ ಕಾರವಾರ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮಾಡಲು ನಿತಿನ್ ಗಡ್ಕರಿಗೆ ಬಸವರಾಜ ಬೊಮ್ಮಾಯಿ ಮನವಿ*

ಪ್ರಗತಿವಾಹಿನಿ ಸುದ್ದಿ: ಇಳಕಲ್ ಕಾರವಾರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.Home add -Advt ಇಂದು ನವದೆಹಲಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದರು. ಕರ್ನಾಟಕದಲ್ಲಿ ರಸ್ತೆ ಹಾಗೂ ಹೆದ್ದಾರಿ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಿದೆ. ಪ್ರಸ್ತುತ ಇಳಕಲ್ ಕಾರವಾರ ರಾಜ್ಯ … Continue reading *ಇಳಕಲ್ ಕಾರವಾರ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮಾಡಲು ನಿತಿನ್ ಗಡ್ಕರಿಗೆ ಬಸವರಾಜ ಬೊಮ್ಮಾಯಿ ಮನವಿ*