*ಪ್ರಧಾನಿ ಮೋದಿಯವರಿಂದ ಅಸಾಧ್ಯವಾದದ್ದು ಸಾಧ್ಯ ಆಗುತ್ತದೆ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ದೇಶದ ಬಲಿಷ್ಠ ಆರ್ಥಿಕತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಠಿಣ ಪರಿಶ್ರಮ ಇದೆ. ಮೋದಿಯವರು ಹೇಳಿದ್ದನ್ನು ಮಾಡುತ್ತಾರೆ. ಮೋದಿ ಇದ್ದರೆ ಅಸಾಧ್ಯವಾದದ್ದು ಸಾಧ್ಯ ಆಗುತ್ತದೆ. ಹೀಗಾಗಿ ದೇಶದ ಸಾಮಾನ್ಯ ಜನರು ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟಿದ್ದಾರೆ. ಪ್ರತಿಪಕ್ಷ ಎಲ್ಲದರಲ್ಲೂ ನಕಾರಾತ್ಮಕ ರಾಜಕಾರಣ ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಸಂಸತ್ತಿನಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2026-27 ನೇ  ಸಾಲಿನ ಬಜೆಟ್ … Continue reading *ಪ್ರಧಾನಿ ಮೋದಿಯವರಿಂದ ಅಸಾಧ್ಯವಾದದ್ದು ಸಾಧ್ಯ ಆಗುತ್ತದೆ: ಬಸವರಾಜ ಬೊಮ್ಮಾಯಿ*