*ಸಚಿವರು ರೇಟ್ ಫಿಕ್ಸ್ ಮಾಡುತ್ತಿದ್ದಾರೆ, ಈಗೆಲ್ಲಿದ್ದೀರಿ ಕೆಂಪಣ್ಣ: ಮಾಜಿ ಸಿಎಂ ಬೊಮ್ಮಾಯಿ ಪ್ರಶ್ನೆ*

ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜಕೀಯ ಪ್ರೇರಿತ ಪ್ರತಿಭಟನೆ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಕ್ಕಿ ನೀಡಲು ಪೂರ್ವ ಸಿದ್ದತೆ ಮಾಡಿಕೊಳ್ಳದೇ ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ರಾಜ್ಯಸರ್ಕಾರ ಕೇಂದ್ರ ಸರ್ಕಾರದ ವಿರುದ್ದ ರಾಜಕೀಯ ಪ್ರೇರಿತ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದ ದಿನದಿಂದ ಗೊಂದಲದ ಗೂಡಾಗಿದೆ. ಉಚಿತ ಬಸ್ ಪ್ರಯಾಣ ಗ್ಯಾರಂಟಿ ಯೋಜನೆ … Continue reading *ಸಚಿವರು ರೇಟ್ ಫಿಕ್ಸ್ ಮಾಡುತ್ತಿದ್ದಾರೆ, ಈಗೆಲ್ಲಿದ್ದೀರಿ ಕೆಂಪಣ್ಣ: ಮಾಜಿ ಸಿಎಂ ಬೊಮ್ಮಾಯಿ ಪ್ರಶ್ನೆ*