*ಒಳ ಮೀಸಲಾತಿ ಜಾರಿ ನಮಗೆ ಬದ್ಧತೆ ಇದೆ ಎಂದ ಮಾಜಿ ಸಿಎಂ!*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಕಾಂಗ್ರೆಸ್ ‌ಮೊದಲಿನಿಂದಲೂ ಒಳ ಮೀಸಲಾತಿ ವಿರೋಧಿಯಾಗಿದೆ. ನಾವು ಸಂವಿಧಾನಕ್ಕೆ ತಿದ್ದುಪಡಿ ತಂದು ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ. ನಮಗೆ ಬದ್ದತೆ ಇದೆ. ಕಾಂಗ್ರೆಸ್ ನವರಿಂದ ಪಾಠ ಕಲಿಯಬೇಕಿಲ್ಲ. ಒಳ ಮೀಸಲಾತಿ ವಿರೋಧಿಸುವ ಕಾಂಗ್ರೆಸ್ ನವರ ಬಣ್ಣ ಬಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.Home add -Advt ಹಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಅವಕಾಶ ವಿಚಾರದಲ್ಲಿ ಕಾಂಗ್ರೆಸ್ ‌ಸದಾ ಗೊಂದಲ ಸೃಷ್ಟಿಸುತ್ತ ಬಂದಿದೆ‌. … Continue reading *ಒಳ ಮೀಸಲಾತಿ ಜಾರಿ ನಮಗೆ ಬದ್ಧತೆ ಇದೆ ಎಂದ ಮಾಜಿ ಸಿಎಂ!*