*ಅಂಜಲಿ ಕೊಲೆಗೆ ಪೊಲೀಸರೇ ಕಾರಣರಾಗಿದ್ದಾರೆ: ಬಸವರಾಜ ಬೊಮ್ಮಾಯಿ ಆಕ್ರೋಶ*

ಮನೆಗೆ ಹೊಕ್ಕು ಕೊಲೆ ಮಾಡುತ್ತಾರೆ ಅಂದರೆ ಪರಸ್ಥಿತಿ ಎಲ್ಲಿಗೆ ಬಂತು? ಎಲ್ಲಿದೆ ಕಾನೂನು?Home add -Advt ಪ್ರಗತಿವಾಹಿನಿ ಸುದ್ದಿ: ಅಂಜಲಿ ಕೊಲೆ ಬೆದರಿಕೆ ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಪೊಲೀಸರನ್ನು ರಾಜಕೀಯ ವಿರೋಧಿಗಳ ದಮನಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ‌ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು.ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ … Continue reading *ಅಂಜಲಿ ಕೊಲೆಗೆ ಪೊಲೀಸರೇ ಕಾರಣರಾಗಿದ್ದಾರೆ: ಬಸವರಾಜ ಬೊಮ್ಮಾಯಿ ಆಕ್ರೋಶ*