*ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿಮಾತ್ರ ಬರುತ್ತೆ: ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ನವರು ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನಿಡಿದ್ದರು. ಈಗ ಅಕ್ಕಿ ಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.Home add -Advt ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಈಗ ಐದು ಕೆಜಿ ಕೊಡುವುದಾಗಿ ಹೇಳುತ್ತಿದ್ದಾರೆ. ಅವರು ಮಾತಿಗೆ ತಪ್ಪುತ್ತಿದ್ದಾರೆ. ಎಷ್ಟಾದರೂ … Continue reading *ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿಮಾತ್ರ ಬರುತ್ತೆ: ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ*
Copy and paste this URL into your WordPress site to embed
Copy and paste this code into your site to embed