*ಬಿ.ಕೆ ಹರಿಪ್ರಸಾದ್ ಹೇಳಿಕೆ ಡ್ಯಾಮೇಜ್ ಕಂಟ್ರೊಲ್ ಗೆ ಡಿ.ಕೆ ಶಿವಕುಮಾರ್ ಸಿಂಗಪುರ ಕಥೆ; ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ*

ಈ ಸರ್ಕಾರಕ್ಕೆ ಬಾಲಗೃಹ ಪೀಡೆ ಶುರುವಾಗಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರು: ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಆರಂಭದಿಂದಲೂ ಗೋಚರಿಸುತ್ತಿದ್ದು, ಬಿ‌.ಕೆ. ಹರಿಪ್ರಸಾದ್ ಹೇಳಿಕೆಯಿಂದ ಸರ್ಕಾರಕ್ಕೆ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಿಂಗಪುರ ಕಾರ್ಯತಂತ್ರದ ಕಥೆ ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮೊದಲ ದಿನದಿಂದ ಎಲ್ಲವೂ ಸರಿ ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಸ್ಪಷ್ಟ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ … Continue reading *ಬಿ.ಕೆ ಹರಿಪ್ರಸಾದ್ ಹೇಳಿಕೆ ಡ್ಯಾಮೇಜ್ ಕಂಟ್ರೊಲ್ ಗೆ ಡಿ.ಕೆ ಶಿವಕುಮಾರ್ ಸಿಂಗಪುರ ಕಥೆ; ಮಾಜಿ ಸಿಎಂ ಬೊಮ್ಮಾಯಿ ವ್ಯಂಗ್ಯ*