*ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನವಿದು: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರುವ ಕೆಲಸ‌ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಯುಡಿಯೂರಪ್ಪ ಅವರ 83 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಹುಟ್ಟು ಹಬ್ಬದ ಶುಭಾಶಯ ಕೋರಿದ ಅವರು, ರಾಜ್ಯದಲ್ಲಿ ಯಡಿಯೂರಪ್ಪ ಜನಮೆಚ್ಚುಗೆ ಪಡೆದ ನಾಯಕ. ಹಲವು ಹೋರಾಟಗಳ ಮೂಲಕ ಅಧಿಕಾರಕ್ಕೆ ಬಂದಿದ್ದರು. ಅಧಿಕಾರಕ್ಕೆ … Continue reading *ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನವಿದು: ಬಸವರಾಜ ಬೊಮ್ಮಾಯಿ*